ಮರೆತುಹೋದ ಮನೆಮಾತನ್ನು ಮರಳಿ ನೆನಪಿಸಿಕೊಡುವ ಮಹಾಪರ್ವ

ಭಾಷೆ ಸಂವಹನದ ಸಾಧನ ಮಾತ್ರವಲ್ಲ. ಅದು ಸಂಸ್ಕೃತಿ ವಾಹಕವೂ ಹೌದು. ಭಾಷೆಯೊಡನೆ ಪರಂಪರೆ ಸಾಗಿಬಂದಿರುತ್ತದೆ. ಹಾಗಾಗಿ ಸ್ವಭಾಷೆಯನ್ನು ಸಂರಕ್ಷಿಸಿಕೊಳ್ಳಬೇಕು. ಅದರಿಂದಾಗಿ ಸ್ವಸಂಸ್ಕೃತಿಯ ಸಂರಕ್ಷಣೆಯಾಗುತ್ತದೆ. ಭಾಷೆಯನ್ನು ರಕ್ಷಿಸುವುದೆಂದರೆ ಅದರಲ್ಲಿ ಮಾತನಾಡುವುದು. ಜೊತೆಗೆ ಶುದ್ಧವಾಗಿ ಮಾತನಾಡುವುದು. ಈ ಚಾತುರ್ಮಾಸ್ಯ ಸ್ವಭಾಷೆಯನ್ನು ಪರಿಶುದ್ಧವಾಗಿ ಮಾತನಾಡಲು ಪ್ರೇರೇಪಿಸುತ್ತದೆ.

ಶ್ರೀಮಠದ ವಾರ್ತೆಗಳಿಗಾಗಿ ಇಂದೇ ಅನುಸರಿಸಿ

error: Content is protected !!